ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರದ ಹಾವಂಜೆ ಗ್ರಾಮದ...
ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 2023 ರ ವಿಧಾನ ಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ನಡೆದ ಒಂದು ವ್ಯವಸ್ಥಿತವಾದ ಪೂರ್ವಯೋಜಿತವಾದ ವಂಚನೆ, ಪರಶುರಾಮ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇನೆಂದು ಕಳೆದ ಎರಡು...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು...
ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು...
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ...