ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು...
ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು...
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ...
ಉಡುಪಿ ಜಿಲ್ಲೆಯ ಕೋಟ ಸಮೀಪದ ಕೋಟತಟ್ಟು ಗ್ರಾಮದ ಬಾರಿಕೆರೆಯ ಮನೆಯೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮನೆಯನ್ನು ಸೊಸೈಟಿಯವರು ಹರಾಜು ಹಾಕಿದ್ದಾಗಿ ಮನೆಯವರು ಆರೋಪಿಸಿದ್ದಾರೆ.
ಬಾರಿಕೆರೆಯ ನಾಗೇಂದ್ರ ಪುತ್ರನ್, ತಂದೆ ಕೃಷ್ಣ ಬಂಗೇರ ಮತ್ತು ತಾಯಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ...