ಎಸ್ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು...
ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳನ್ನು ರಸ್ತೆಗೆ ಎಸೆದಿದ್ದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಿದ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಉಡುಪಿ ಶಾಸಕ...
ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋದ ವ್ಯಕ್ತವಾದರಿಂದ ಮನೆಮಂದಿಗೆ ಸೂಚನೆ ನೀಡದೆ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದರೂ, ಯುವಕ...
ಭಾಷೆ ಮತ್ತು ಸಂಸ್ಕ್ರತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಒಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತುಳು ವಿದ್ವಾಂಸ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾಲು ಜಂಕ್ಷನ್ ಆಟೋ ನಿಲ್ದಾಣದ ಮುಂಭಾಗದ ರಸ್ತೆ ಬದಿಯಲ್ಲಿ ಶನಿವಾರ ತಡರಾತ್ರಿ ಗೋವಿನ ರುಂಡ ಹಾಗೂ ಚರ್ಮ ಪತ್ತೆಯಾಗಿದ್ದು, ಈ ಬಗ್ಗೆ ಉಡುಪಿ ಜಿಲ್ಲೆಯ...