ಅಂದು ಆದಿ ಉಡುಪಿಯಲ್ಲಿ ದನ ಕದ್ದರೆಂಬ ಕ್ಷುಲ್ಲಕ ಕಾರಣನೀಡಿ ಹಾಜಬ್ಬ ಮತ್ತು ಹಸನಬ್ಬರನ್ನು 2004 ರಲ್ಲಿ ಬೆತ್ತಲೆ ಗೊಳಿಸಿ ಥಳಿಸಿದಾಗಲೇ ಬ್ರಾಂಡ್ ಉಡುಪಿಯ ಘನತೆಗೆ ಧಕ್ಕೆ ಆಗಿದೆ. ಆನಂತರ ಸರಣಿ ಕೋಮುವಾದಿ ಘಟನೆಗಳು...
ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದಿರುವ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ...
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ಮಾಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.
ದೇವಳದ ಹಿರಿಯ ಅರ್ಚಕರಾದ...
ಉಡುಪಿ ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ...
ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ...