ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....
ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಅಝ್ಹಾ (ಬಕ್ರೀದ್) ಹಬ್ಬವನ್ನು ಇಂದು ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು.
ಉಡುಪಿಯ ಹಾಶಿಮಿ ಮಸೀದಿಯ ಇಮಾಮರಾದ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಈದ್ ಸಂದೇಶ ನೀಡಿದ್ದು, ಸಾಮಾಜಿಕ...
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮಲ್ಲಾರ್ ಮಾಜೂರು ಬದ್ರಿಯಾ ಜುಮ್ಹಾ ಮಸೀದಿ ವತಿಯಿಂದ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ...
ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ 978 ಹೆಣ್ಣು ಮಕ್ಕಳ ಜನನವಿದ್ದು, ಸರಾಸರಿ ಅನುಪಾತದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ...
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್ ನಿಂದ ಟ್ಯಾಂಕ್ ವೊಂದು ರಸ್ತೆಗೆ ಉರುಳಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಉಡುಪಿ ನಗರದಿಂದ ಹೊರಗಿರುವ ಕಿನ್ನಿಮೂಲ್ಕಿ ಜಂಕ್ಷನ್ ಸಮೀಪ ಈ ಘಟನೆ ಸಂಭವಿಸಿದೆ....