ಉಡುಪಿ | 1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ, ಶಿಕ್ಷಣ ಸಚಿವ ಘೋಷಣೆ

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...

ಉಡುಪಿ | ಮಠಗಳ ಆಸ್ತಿಯನ್ನು ಬಡವರಿಗೆ ಹಂಚಿ ಮೋದಿಜಿಯವರು ಹಿಂದೂ ಪ್ರೇಮ ಸಾಬೀತು ಪಡಿಸಲಿ – ಶ್ಯಾಮರಾಜ್ ಬಿರ್ತಿ

ಪಂಕ್ಚರ್ ತಿದ್ದುವ ಕೆಲಸ ಎಲ್ಲಾ ವರ್ಗದವರು ಮಾಡುತ್ತಿದ್ದಾರೆ ಬರೀ ಮುಸ್ಲಿಮರ ತಲೆಗೇ ಕಟ್ಟಬೇಡಿ. ವಕ್ಫ್ ಆಸ್ತಿಯನ್ನು ಭೂಮಿಯನ್ನು ಬಡವರು, ನಿರ್ಗತಿಕ ಮಹಿಳೆಯರು, ಹಾಗೂ ಮಕ್ಕಳ ಪ್ರಯೋಜನಕ್ಕೆ ಬಳಸಬಹುದಿತ್ತು ಎಂದಿರಿ ಇರಲೀ, ಹಿಂದೂಗಳ ಬಗ್ಗೆ...

ವಕ್ಫ್ ಹೋರಾಟ: ಸಾರ್ವಜನಿಕರಲ್ಲಿ ಸತ್ಯದ ಅರಿವು ಮೂಡಿಸುವಂತೆ ಮುಸ್ಲಿಂ ಬಾಂಧವ್ಯ ವೇದಿಕೆ ಸಲಹೆ

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟ- ಪ್ರತಿಭಟನೆಗಳಲ್ಲಿ ಮುಸ್ಲಿಂ ಸಮುದಾಯ ಅನುಸರಿಸಬೇಕಾದ ನೀತಿಗಳು 1 ಕೇಂದ್ರ ಸರ್ಕಾರ, ಮಾಧ್ಯಮ ಮತ್ತು ಕೋಮುವಾದಿ ಸಂಘಟನೆಗಳು ಮುಸ್ಲಿಮರ ವಕ್ಫ್ ಮಸೂದೆ ವಿರೋಧಿ ಹೋರಾಟವನ್ನು ಹಿಂದೂ ವಿರೋಧಿ ಎಂದು...

ಉಡುಪಿ | ಗ್ರಾ.ಪಂ.ಉಪಾಧ್ಯಕ್ಷರ ಆಯ್ಕೆ, ಚುನಾವಣಾಧಿಕಾರಿಗಳ ನೇಮಕ

ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್...

ಉಡುಪಿ | ನವಜಾತ ಶಿಶು ಶವ ಪತ್ತೆ ಪ್ರಕರಣ, ಸುಳ್ಳು ಸುದ್ದಿಗಳಿಗೆ ಎಸ್ ಪಿ ಡಾ ಅರುಣ್ ಕುಮಾರ್ ಸ್ಪಷ್ಟನೆ

ಉಡುಪಿಯ ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ...

ಜನಪ್ರಿಯ

ಮಮತಾ ಬೆಂಬಲಕ್ಕೆ ಕಾಂಗ್ರೆಸ್: ಮೋದಿಗೆ ಇಸಿಯಿಂದ ‘ಬರ್ತ್‌ಡೇ ಗಿಫ್ಟ್’ ಎಂದ ವೇಣುಗೋಪಾಲ್

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಂತರಿಕ ಭಿನ್ನಮತದ ಹಿನ್ನೆಲೆಯಲ್ಲಿ, ಮುಂಬರುವ...

ಬೆಂಗಳೂರು ಸಂಚಾರ ನರಕ: 4 ಕಿ.ಮೀ. ದೂರದ ಮನೆ ತಲುಪಲು 2.5 ಗಂಟೆ ರಸ್ತೆಯಲ್ಲೇ ಕಳೆದ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ...

ತೆರಿಗೆ ವಂಚನೆ ಪ್ರಕರಣ ಮುಚ್ಚಿಹಾಕಲು ಲಂಚ: ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಪೊಲೀಸರು, ಬೆಂಗಳೂರಿನ ಕೋರಮಂಗಲದಲ್ಲಿ ಕೇಂದ್ರ ಜಿಎಸ್‌ಟಿ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು...

ಅಮೆರಿಕದಿಂದ ಯುದ್ಧಾಪರಾಧ, ಇರಾನ್‌ನಿಂದ ನರಮೇಧ: ವಿಶ್ವಸಂಸ್ಥೆ ವರದಿ ಬಹಿರಂಗ

ಇರಾನ್‌ನಲ್ಲಿ 177ಕ್ಕೂ ಹೆಚ್ಚು ನಾಗರಿಕರನ್ನು ಬಲಿಪಡೆದ ಎರಡು ಪ್ರತ್ಯೇಕ ಕ್ಷಿಪಣಿ ದಾಳಿಗಳಲ್ಲಿ...

Tag: ಉಡುಪಿ