ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರನ್ನು ಹೊಸ ಅಧಿಸೂಚನೆಯ ಪ್ರಕಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲು ಸಮಸ್ಯೆ ಉಂಟಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಕೆಲವೊಂದು...
ಸಮಾಜದ ಕಟ್ಟ ಕಡೆಯ ಸಮುದಾಯವಾದ ಕೊರಗರಿಗೆ ಕಳಪೆ, ಕಲಬೆರಕೆಯ ಆಹಾರ ಪೂರೈಕೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ದೂರು ಸಹ ನೀಡಿದ್ದೇವೆ. ಒಬ್ಬ ನಮ್ಮ ಜನಪ್ರತಿನಿಧಿಯಾಗಿ ಮನುಷ್ಯರ ಆಹಾರದ ಬಗ್ಗೆ ಧ್ವನಿ ಎತ್ತದ ತಾವು...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು...
ರಾಷ್ಟ್ರೀಯ ಹೆದ್ದಾರಿ 169ಎ ಮಣಿಪಾಲದಿಂದ ಪರ್ಕಳ ಸಂಪರ್ಕಿಸುವ ನಡುವೆ ಈಶ್ವರನಗರ ಕೆಳಪರ್ಕಳ ಭಾಗದಲ್ಲಿ ಕಾಮಗಾರಿ ಮೊಟಕುಗೊಂಡು ಹಲವು ವರ್ಷಗಳೇ ಕಳೆದಿವೆ. ತಾಂತ್ರಿಕ ಮತ್ತು ಕಾನೂನು ಕಾರಣಗಳಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ...
ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿ ಹಾಗೂ...