ಉಡುಪಿ | ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು...

ಉಡುಪಿ | ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನಿಂದ ಅನ್ಯಾಯ: ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ನಗರದ ಮಲ್ಪೆಯಲ್ಲಿರುವ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕಿನಿಂದ ಅನ್ಯಾಯ ಆಗಿರುವ ಸಂತ್ರಸ್ತರು, ಸೋಮವಾರ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯವರ ಕಚೇರಿಯ ತನಕ ಪಾದಯಾತ್ರೆ ಮಾಡಿದ ಸಂತ್ರಸ್ಥರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಮಗೆ ನ್ಯಾಯ ಕೊಡಿಸಿ...

ಉಡುಪಿ | ಮೋರಿಗೆ ಬಿದ್ದ ಕಾರು, ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...

ಉಡುಪಿ | ರಕ್ತದಾನದ ಮೂಲಕ ಜೀವ ಉಳಿಸುವುದು ಪವಿತ್ರ ಕಾರ್ಯ: ಡಾ. ಗಣನಾಥ ಎಕ್ಕಾರು

ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು. ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ...

ಉಡುಪಿ | ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಇಬ್ಬರ ಬಂಧನ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷವುಣಿಸಿದ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಅಜೆಕಾರು ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ(44) ಎಂದು...

ಜನಪ್ರಿಯ

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಛತ್ತೀಸ್‌ಗಢ ಮಾವೋವಾದಿ ದಾಳಿ: 29 ಜನರ ಹತ್ಯೆ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

Tag: ಉಡುಪಿ