ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ : ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ...

ಉಡುಪಿ | ಮುಸ್ಲಿಮ್ ಒಕ್ಕೂಟದಿಂದ ವಕ್ಫ್ ತಿದ್ದುಪಡಿ ಕಾಯ್ದೆ ಬಗ್ಗೆ ಸಮಾಲೋಚನಾ ಸಭೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ ಸಮಾಲೋಚನಾ ಸಭೆ ಉಡುಪಿಯ ಮಣಿಪಾಲ್ ಇನ್ ಹೊಟೇಲ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ವಕ್ಫ್ ಬೋರ್ಡ್ ಸಿಇಓ ಮುಜೀಬುಲ್ಲಾ ಝಫರಿ ಮಾತನಾಡಿ,...

ಉಡುಪಿ | ಜನಪ್ರತಿನಿಧಿಗಳ ನಿರ್ಲಕ್ಷ್ಯ: ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗೆ ಸ್ಥಳೀಯರ ಆಗ್ರಹ

ಕರಾವಳಿಯಲ್ಲಿ ಮಳೆ ಸ್ವಲ್ಪಮಟ್ಟಿಗೆ ನಿಂತಿದೆ. ಆದರೆ ಕೆಸರುಮಯವಾದ ರಸ್ತೆ, ಹೊಂಡ ಗುಂಡಿಗಳು ತುಂಬಿಕೊಂಡಿರುವ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಪ್ರತಿನಿತ್ಯದ ಗೋಳು ತಪ್ಪಿದ್ದಲ್ಲ. ಅಂತಹದ್ದೇ ಗೋಳು ಉಡುಪಿ ನಗರದ...

ಉಡುಪಿ | ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ನೀಡುವ "ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ನ್ನು ಈ ವರ್ಷ ಕನ್ನಡ...

ಉಡುಪಿ | ನವೆಂಬರ್ 17-18 ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು...

ಜನಪ್ರಿಯ

ಇಸ್ಲಾಂ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಇಲ್ಲ: ಯಥಾಸ್ಥಿತಿಗೆ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಸಮಿತಿ ಒಲವು?

ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ (ಎಸ್‌ಸಿ) ಜನರಿಗೆ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ಪಾವಗಡ | ರೈತನಿಗೆ ಬಾಂಬ್ ಬೆದರಿಕೆ; ಶಂಕಿತ ನಕ್ಸಲ್ ಬಂಧನ

ರೈತರ ಪಂಪ್‌ಸೆಟ್ ಬಳಿ ನಾಡಬಾಂಬ್ ಸ್ಫೋಟಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಾಗೂ...

Tag: ಉಡುಪಿ