ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್(ರಿ) ಐಟಾ ಕರ್ನಾಟಕ ಇದರ 2025-28ನೆ ಸಾಲಿನ ನಾಲ್ಕು ವರ್ಷದ ಅವಧಿಗಾಗಿ ರಾಜ್ಯ ಸಲಹಾ ಸಮಿತಿ ಸದಸ್ಯರ ಚುನಾವಣೆಯು ಉಡುಪಿಯ ಸಾಲಿಹಾತ್ ಕಾಲೇಜಿನ ಕ್ಯಾಂಪಸ್ನಲ್ಲಿ ಜರುಗಿತು.
ಯಾಸೀನ್ ಭಿಕ್ಬಾ...
ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.
ಈ...
ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ...
ಸನ್ಮಾರ್ಗ ಹಾಗೂ ಅನುಪಮ ಪತ್ರಿಕೆಗಾಗಿ ಉಡುಪಿ, ಮಂಗಳೂರು ಭಾಗದಲ್ಲಿ ಚಂದಾದಾರಿಕೆ ಮಾಡಿಸುತ್ತಿದ್ದ ಜಮಾಅತೆ ಇಸ್ಲಾಮೀ ಹಿಂದ್ ಕಾಪು ಘಟಕದ ಹಿರಿಯ ಸದಸ್ಯ ವೈಸಿ ಅಬ್ದುಲ್ಲಾ ಅಲ್ಪಕಾಲದ ಅನಾರೋಗ್ಯದ ನಂತರ ಕಾಪು ಉಚ್ಚಿಲದ ತಮ್ಮ...
ನಾರಾಯಣ ಗುರುಗಳ 17೦ನೇ ಜಯಂತಿಯನ್ನು ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಸ್ಮರಣಿಕ ಸಭಾಂಗಣದಲ್ಲಿ ಅಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ...