ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ...
ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.
ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್...
ಬಿಜೆಪಿ ಪಕ್ಷದ ವತಿಯಿಂದ ನಾಳೆ 23 ಸೋಮವಾರದಂದು ಎಲ್ಲಾ ಗ್ರಾಮಗಳಲ್ಲಿ ನಡೆಯುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಇದು ಮುಗ್ಧ ಜನರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರದ...
ಹಣ ಹಾಗೂ ಕೌಂಟುಂಬಿಕ ಕಲಹದ ಹಿನ್ನೆಲೆ ತನ್ನ ತಾಯಿಯನ್ನೇ ಮಗ ಕೊಲೆಗೈದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಪದ್ಮಾಬಾಯಿ ಎಂದು ಗುರುತಿಸಲಾಗಿದ್ದು, ಪದ್ಮಾಬಾಯಿ ಮಗ ಈಶ ನಾಯಕ್...
ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ...