ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು...
ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್ ಇರುವ ಸ್ಥಳಗಳಲ್ಲಿ ಸಿಗ್ನಲ್ ಕಂಬಗಳನ್ನು ಹತ್ತಾರು ವರ್ಷಗಳ ಹಿಂದೆ, ಜಿಲ್ಲಾಡಳಿತವು ಅಳವಡಿಸಿತ್ತು. ಕೆಲವು ತಿಂಗಳು ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದ ಕಂಬಗಳು,...
ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂ.20ರಿಂದ ಜೂ.22ರವರೆಗೆ ಕುಂದಾಪುರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ' ಎಂಬ ವಿಷಯದ ಕುರಿತ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮ ಆಯೋಜಕರಿಗೆ ಕುಂದಾಪುರ ಪೊಲೀಸ್ ಠಾಣೆಯಿಂದ...
ಕಪ್ಪು ಕಾರಿಗೆ ಸಂಪೂರ್ಣವಾಗಿ ಕಿಟಕಿ ಟಿಂಟ್‌ಗಳನ್ನು ಅಳವಡಿಸಲಾಗಿದ್ದು, ದ್ವಿಚಕ್ರ ವಾಹನ ಸವಾರರು ಮತ್ತು ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಅಪಾಯವನ್ನುಂಟುಮಾಡುವ ರೀತಿಯಲ್ಲಿ ಅತಿವೇಗದ ಚಾಲನೆ ಮಾಡುತ್ತಿದ್ದ ಕಾರು ಚಾಲಕನ ವಿರುದ್ಧ ಮಣಿಪಾಲದಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಪೊಲೀಸ್...
ಉಡುಪಿ ಜಿಲ್ಲೆಯ ಹಿರಿಯಡ್ಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶ ನಿರಂತರವಾಗಿ ಕುಸಿಯುತ್ತಿದ್ದ ಸಮಯದಲ್ಲಿ, ಅಧ್ಯಾಪಕರೇ ವಿದ್ಯಾರ್ಥಿಗಳ ಶುಲ್ಕವನ್ನು ನೀಡುವ ಮೂಲಕ ಮತ್ತು ದಾಖಲಾತಿಗಳನ್ನು ಸಕ್ರಿಯವಾಗಿ ಪ್ರೋತ್ಸಾಹಿಸುವ ಮೂಲಕ ಪ್ರವೇಶಕ್ಕೆ ತಮ್ಮನ್ನು ತಾವು...