ಉಡುಪಿ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು ಖಂಡನೀಯ. ಹಾಗಾಗಿ ಅವರು ವಿದ್ಯಾರ್ಥಿಗಳಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...
ಅಧಿಕಾರದ ಅಮಲಿನಲ್ಲಿ ನೀಡುತ್ತಿರುವ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಬಿಜೆಪಿ ನಾಯಕರು ತಕ್ಷಣ ನಿಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರೇ , ಕಾಂಗ್ರೆಸ್ ನಾಯಕ...
ಜನಸಂಸ್ಕೃತಿಯ ಮೇಲೆ ಅನಾದಿಕಾಲದಿಂದಲೂ ಬಲ ಸಂಸ್ಕೃತಿಯ ಹೇರಿಕೆ ನಡೆಯುತ್ತಲೇ ಬಂದಿದೆ. ನಾಗರಿಕತೆಯ ಹೆಸರಿನಲ್ಲಿ ಜನಸಂಸ್ಕೃತಿಯ ಮೇಲೆ ನಿರಂತರ ಪ್ರಹಾರ ನಡೆದಿದ್ದು, ನಾಟ್ಯಶಾಸ್ತ್ರ ಸೇರಿದಂತೆ ಭಾರತೀಯ ಪ್ರದರ್ಶನ ಕಲೆಗಳಲ್ಲಿ ವರ್ಗ ಸಂಘರ್ಷದ ಕುರುಹುಗಳು ಸ್ಪಷ್ಟವಾಗಿ...
ನಿನ್ನೆ ಉಡುಪಿಯಲ್ಲಿ CJP ವಿರುದ್ಧ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಷ್ಪಾಲ್ ಸುವರ್ಣ ಅವರು ಮಾಡಿದ ಭಾಷಣವು ಅತ್ಯಂತ ಬೇಜವಾಬ್ದಾರಿಯುತ, ಬೆದರಿಕೆ ಧಾಟಿಯ ಹಾಗೂ ಗೂಂಡಾ ಮನಸ್ಥಿತಿಯನ್ನು ಪ್ರತಿಬಿಂಬಿಸುವ ರೀತಿಯದ್ದಾಗಿದೆ...
ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ವೇಳೆ ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ (ಹೇಟ್...