ಉಡುಪಿ | ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ : ರಮೇಶ್ ಕಾಂಚನ್

ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೆಪಿಸಿದ ಕೇಂದ್ರ ಸರಕಾರದ...

ಉಡುಪಿ | ವಿದ್ಯಾರ್ಥಿ-ಯುವಜನ ವಿರೋಧಿ ಬಿಜೆಪಿ ಸರ್ಕಾರ: ಕೆ. ವಿಕಾಸ್ ಹೆಗ್ಡೆ ಆರೋಪ

ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ವಿರುದ್ಧ ಕೇಂದ್ರ ಸರ್ಕಾರ ಅಮಾನುಷವಾಗಿ ನಡೆದುಕೊಳ್ಳುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಅವರು,...

ಉಡುಪಿ | ನೀಟ್ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಕೇಂದ್ರದ ನಡೆ ಪ್ರಜಾಪ್ರಭುತ್ವ ವಿರೋಧಿ : ಕಾಂಗ್ರೆಸ್

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಖಂಡನೀಯ...

ಕುಂದಾಪುರದಲ್ಲಿ ಸಿಐಟಿಯು ಪ್ರತಿಭಟನೆ: ಸೋನಂ ವಾಂಗ್ಚುಕ್ ಹೋರಾಟಕ್ಕೆ ಬೆಂಬಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ಕುಂದಾಪುರದ...

ಉಡುಪಿ | ಕಾರ್ಕಳ ಪುರಸಭೆ ನಿರ್ಲಕ್ಷ್ಯಕ್ಕೆ ಮಳೆ ನೀರಲ್ಲೇ ನೆನೆದು ಪ್ರತಿಭಟನೆ

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ಕಟ್ಟಡದ ಮೇಲ್ಚಾವಣಿಯಿಂದ ಮಳೆನೀರು ಸರಿಯಾಗಿ ಹರಿದು ಹೋಗುವ ವ್ಯವಸ್ಥೆ ಹಾಳಾಗಿರುವ ಪರಿಣಾಮ ಕಳೆದ ಎರಡು ವರ್ಷಗಳಿಂದ ನೀರು ಜಲಪಾತದಂತೆ ರಸ್ತೆಗೆ ಧುಮ್ಮಿಕ್ಕುತ್ತಿದ್ದು, ಸಾರ್ವಜನಿಕರು ಹಾಗೂ ಅಂಗಡಿ ಮಾಲಕರು...

ಜನಪ್ರಿಯ

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

Tag: ಉಡುಪಿ