ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡಾಗಿದ್ದು, ಮಾತೃಪ್ರಧಾನ ಸಾಮಾಜಿಕ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದಲ್ಲಿಯೂ ಮಹಿಳೆಯರು ತಮ್ಮ ಸ್ಥಾನಮಾನ, ಗೌರವ ಹಾಗೂ ಸಾಮರ್ಥ್ಯದ ಬಗ್ಗೆ ಪ್ರಜ್ಞಾಪೂರ್ವಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಲೇಖಕಿ...
ತೋನ್ಸೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ...
ಉಡುಪಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯು ಶನಿವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಿರಿಯ ಪೊಲೀಸ್...
ಉಡುಪಿ ನಗರದ ಬ್ರಹ್ಮಗಿರಿ ವೃತ್ತದ ಸಮೀಪ ಲ್ಯಾಬ್ ಹಾಗೂ ಮೆಡಿಕಲ್ ಅಂಗಡಿಯ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗದ ಕಾಂಕ್ರೀಟ್ ಸ್ಲ್ಯಾಬ್ ಜಾರಿರುವುದರಿಂದ ಸಾರ್ವಜನಿಕರಿಗೆ ಜೀವಾಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದ ಪ್ರಮುಖ ಸಂಚಾರ ಪ್ರದೇಶಗಳಲ್ಲಿ ಒಂದಾಗಿರುವ ಈ...
ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಿಫ್ಟ್ ವ್ಯವಸ್ಥೆಯನ್ನು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಉದ್ಘಾಟಿಸಿದರು.
ನಿಲ್ದಾಣದ 1 ಮತ್ತು 2ನೇ...