ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಹೆರ್ಗ ಗ್ರಾಮದ ಸರಳೆಬೆಟ್ಟು-ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಬೆಳಗ್ಗೆ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು...
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಸಂಬಂಧ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಪಟ್ಟಿಯಲ್ಲಿ ಹೆಸರು ಇದ್ದವರಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಹೆಸರು ಬಿಟ್ಟು ಹೋಗಿದ್ದರೆ ಮಾತ್ರ...
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ರೈತರು ತಾವೇ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಇದಕ್ಕಾಗಿ ಇಲಾಖೆಯ...
ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು–ಕೊಲ್ಲೂರು ರಸ್ತೆಯ ಗೋಳಿಹೊಳೆ, ಆರೆಶಿರೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರ ದುಸ್ತರಗೊಂಡಿದೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ನಿರ್ಮಿಸಿರುವ ತಾತ್ಕಾಲಿಕ...
ಉಚ್ಚಿಲ ಬಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರಮುಖ ಒಳರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಮಳೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಬಹುತೇಕ ಒಳರಸ್ತೆಗಳು ಹಾನಿಗೊಳಗಾಗಿದ್ದು,...