ಉಡುಪಿ : ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು

ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ...

ಉಡುಪಿ | ಸರ್ಕಾರಿ ಶಾಲೆಗೆ ಬಂತು ಎಸಿ ಬಸ್‌ ! ಮಾದರಿಯಾದ ಹಳೆ ವಿದ್ಯಾರ್ಥಿ ಸಂಘ

ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಪೋಷಕರ ಖಾಸಗಿ ಶಾಲೆಗಳತ್ತದ ಒಲವಿನಿಂದ ಒಂದರ ಹಿಂದೆ ಒಂದರಂತೆ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕಿನ ಹೊನ್ನಾಳದ ಬೊಕ್ಕಪಟ್ನ ಸರ್ಕಾರಿ...

ಮಂಗಳೂರು | ರಸ್ತೆ ಡಿವೈಡರ್‌ಗಳ ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾಧಿಕಾರಿ ಸೂಚನೆ

ದ.ಕ.ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ...

ಉಡುಪಿ | 260ನೇ ದಿನಕ್ಕೆ ಕಾಲಿರಿಸಿದ ಧರಣಿ: ಬೈಂದೂರು ಆಡಳಿತ ಸೌಧಕ್ಕೆ ರೈತರಿಂದ ಮುತ್ತಿಗೆ

ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ಆಡಳಿತ ಸೌಧದ ಎದರು ನಡೆಯುತ್ತಿರುವ ಅನಿರ್ಧಿ ಷ್ಟಾವಧಿ ಧರಣಿ 260ನೇ ದಿನಕ್ಕೆ ಕಾಲಿರಿಸಿದ್ದು,...

ಉಡುಪಿ | ಶಿಕ್ಷಣಕ್ಕೆ ಪ್ರೋತ್ಸಾಹ: ಹೂಡೆ ಉರ್ದು ಶಾಲೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನಿಂದ ಉಚಿತ ಪುಸ್ತಕ ವಿತರಣೆ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಹೂಡೆ ಘಟಕದ ವತಿಯಿಂದ ಹೂಡೆಯ ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಇಂದು ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವು ಉಡುಪಿ ಕ್ಷೇತ್ರ ಸಮಿತಿ ಕಾರ್ಯದರ್ಶಿ...

ಜನಪ್ರಿಯ

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಕರಕುಶಲ ಕರ್ಮಿಗಳ ಬದುಕಿಗೆ ಬೆಳಕಾಗಿದ್ದ ಸಮಾಜ ಸೇವಕ ಜಿ.ಎನ್ ಗೋಪಿಕೃಷ್ಣ ಇನ್ನಿಲ್ಲ

ಬೆಳಗಾವಿ ಯಲ್ಲಿ ನೆಲೆಸಿದ್ದ ಸಮಾಜ ಸೇವಕ ಜಿ. ಎನ್ ಗೋಪಿಕೃಷ್ಣ ಅವರು...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...

Tag: ಉಡುಪಿ