ಸರಕಾರಿ ಉರ್ದು (ಆಂಗ್ಲ ಮಾಧ್ಯಮ) ಹಿರಿಯ ಪ್ರಾಥಮಿಕ ಶಾಲೆ ಬೊಕ್ಕಪಟ್ಟ, ಹೊನ್ನಾಳದಲ್ಲಿ ಶಾಲಾ ಬಸ್ ಹಸ್ತಾಂತರ ಸಮಾರಂಭ ಬುಧವಾರ ಶಾಲಾ ವಠಾರದಲ್ಲಿ ನಡೆಯಿತು. ಶಾಲೆಯ ಎಸ್ಡಿಎಂಸಿ, ಹಳೆವಿದ್ಯಾರ್ಥಿ ಸಂಘ ಹಾಗೂ ಹೊನ್ನಾಳ ಎಜುಕೇಶನ್...
ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಿತೇಶ್ ಮತ್ತು ನಿಝಾಮ್ ಯಾನೆ ಇಬ್ರಾಹಿಂ ಎಂದು...
ದಲಿತ ಸಂಘರ್ಷ ಸಮಿತಿ (ದಸಂಸ) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮಜಯಂತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ...
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹಿಸಿದೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಕ್ತಾರ...
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಕಾಮಗಾರಿ ಮಂಗಳವಾರ ಆರಂಭಗೊಂಡಿದೆ.
ಮಂಗಳವಾರ ಬೆಳಿಗ್ಗೆಯಿಂದಲೇ ಕಾಮಗಾರಿ...