ಪ್ರತಿದಿನ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆಯ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರಿಗೆ "ಸ್ಲೋ ಪಾಯ್ಸನ್" ನೀಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್...
ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ, ಫೈಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....
ಹಳೆ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಇದ್ದಿರುವ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು, ದಟ್ಟ ಪೊದೆಗಳಾಗಿ ಮಾರ್ಪಟ್ಟಿದೆ. ಸ್ಥಳದಲ್ಲಿ ಕಸ ತ್ಯಾಜ್ಯಗಳು ಎಸೆದಿರುವುದು ಕಂಡುಬಂದಿದೆ. ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಅಗೆದಿರುವ ಗುಂಡಿಯಲ್ಲಿ ಕೊಳೆಯುತ್ತಿರುವ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಜೂನ್ 1ರಂದು ದೊರೆತ ಮಾಹಿತಿಯ ಮೇರೆಗೆ...
ಡಾ. ಶಿವರಾಮ ಕಾರಂತರು ತಮ್ಮ ಸಾಹಿತ್ಯ ಮತ್ತು ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದು, ಪರಿಸರದ ಕುರಿತಾದ ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ...