ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ...
ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಕೇಂದ್ರ ಅವರು ಜೆಎಂಎಫ್ಸಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಸುಕೇಂದ್ರ ಅವರು ಉಡುಪಿ ಜಿಲ್ಲೆಯಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ‘ನನ್ನ ಮತ ನನ್ನ ಹಕ್ಕು ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ...
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಡತ ಪರಿಶೀಲನಾ ಕಾರ್ಯವನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶನಿವಾರವೂ ಮುಂದುವರೆಸಿದ್ದಾರೆ.
ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಮಾರ್ಗದರ್ಶನ ದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ...