ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ರವಿವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂಬದಿಯಿಂದ...
ಉಡುಪಿ ನಗರದ ಹೃದಯ ಭಾಗದಲ್ಲಿ ವಿಪಿ ಬಿಲ್ಡರ್ಸ್ ಸಂಸ್ಥೆ ನಿರ್ಮಿಸಿರುವ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ‘ರೆಡ್ಸ್ಟೋನ್ ಎನ್ಕ್ಲೇವ್’ ರೆಸಿಡೆನ್ಸಿಯಲ್ ಅಪಾರ್ಟ್ಮೆಂಟ್ ಶನಿವಾರ ಭವ್ಯ ಸಮಾರಂಭದಲ್ಲಿ ಉದ್ಘಾಟನೆಗೊಂಡಿತು.
ಗುಣಮಟ್ಟದ ನಿರ್ಮಾಣ ಮತ್ತು ಗ್ರಾಹಕರ ವಿಶ್ವಾಸಕ್ಕೆ ಹೆಸರಾದ ವಿಪಿ...
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಎಸ್ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಧರಣಿ ಪ್ರತಿಭಟನೆ...
ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ ಎಸ್ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ...
ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25 ವರ್ಷಗಳಿಂದ ವಿಶಿಷ್ಟ ಗುರುತನ್ನು ಮೂಡಿಸಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ ಮೇ 31ರಂದು ಚಾಲನೆ ದೊರೆಯಲಿದೆ...