ಉಡುಪಿ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಉದ್ಭವವಾದ ಸಮಸ್ಯೆಗಳಿಂದ ಬಡರೋಗಿಗಳು, ಸಾರ್ವಜನಿಕರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು, ಸಾರ್ವಜನಿಕ ವಲಯದಿಂದ ಬಹಳವಾಗಿ ದೂರುಗಳು ಕೇಳಿಬರುತ್ತಿವೆ. ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು,...
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಪೀಠಕ್ಕಾಗಿ ರಚಿಸಲ್ಪಟ್ಟ ಹೋರಾಟ ಸಮಿತಿಯ ಸಂಚಾಲಕ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಕೆಸಿಸಿಐ ಅಧ್ಯಕ್ಷ...
ಉಡುಪಿ ನಗರದ ಕೊಡವೂರು ಸಮೀಪ ಇಂದು ಸಂಜೆ ಹೊಸ ಬಾವಿ ತೋಡುವ ಕಾಮಗಾರಿ ವೇಳೆ ಬಾವಿಯ ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.
ನಾಲ್ಕೈದು ಕಾರ್ಮಿಕರು ಬಾವಿ ತೋಡುವ...
ಉಡುಪಿ ಜಿಲ್ಲೆಯ ಕುಂದಾಪುರದ ಕೋಟೇಶ್ವರದಲ್ಲಿ ನೂತನವಾಗಿ ಆರಂಭಗೊಂಡ ಚಿರಂತನ ಶಿಕ್ಷಣ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು.
ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಸಮಾಜದ ಕಟ್ಟಕಡೆಯ ಮಗು...
ಭಾರತ ರತ್ನ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ವಕೀಲ ಶೇಖರ್ ಮಡಿವಾಳ್, ರಾಜೀವ್...