ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ...
ಉಡುಪಿ ನಗರದ ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ಇಂದು ಬೆಳಿಗ್ಗೆ ಬೀಚ್ ಕ್ರೀಡೋತ್ಸವಕ್ಕೆ ಚಾಲನೆ...
ಶಾಲಾ-ಕಾಲೇಜುಗಳಲ್ಲಿ ಸೀಮಿತ ಮತೀಯ ತೊಡುಗೆಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಹಬಾಳ್ವೆ ಉಡುಪಿ ವೇದಿಕೆ ಸ್ವಾಗತಿಸಿದ್ದು, ತಡವಾಗಿಯಾದರೂ ಸರ್ಕಾರ ಸಮತೋಲನದ ಕ್ರಮ ಕೈಗೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.
ಈ ಕುರಿತು ಸಹಬಾಳ್ವೆ ವೇದಿಕೆಯ ಪ್ರಧಾನ...
ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು “ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ” ಎಂದು ಟೀಕಿಸಿರುವ ಶಾಸಕ ಯಶ್ ಪಾಲ್ ಸುವರ್ಣ ಅವರ ಹೇಳಿಕೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಉಡುಪಿ...
ಸಂಸ್ಕೃತಿಯ ತಾಯಿಬೇರುಗಳ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳದಂತೆ, ಸಾಂಸ್ಕೃತಿಕ ಅಸ್ಮಿತೆಯ ಅರಿವಿನೊಂದಿಗೆ ಮಕ್ಕಳಲ್ಲಿ ಬದುಕಿನ ಕಷ್ಟಗಳು ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಬೇಕು ಎಂದು ಸಿದ್ಧಾಪುರ ಎಸ್.ಜೆ. ಪಿ.ಯು. ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ...