ಕೆಲದಿನಗಳ ಹಿಂದೆ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಪಟ್ಟಣಕ್ಕೆ ಸಮೀಪದಲ್ಲಿರುವ ಗಂಗೋತ್ರಿ - ಯಮುನೋತ್ರಿ ಹೆದ್ದಾರಿಯಲ್ಲಿ(ಚಾರ್ ಧಾಮ್) ಸಿಲ್ಕಿಯಾರ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಿಸಲಾಗುತ್ತಿರುವ ಸರ್ವಋತು ಸುರಂಗ ಕುಸಿದು 40 ಕಾರ್ಮಿಕರು ಅದರಲ್ಲಿ ಸಿಲುಕಿಕೊಂಡರು....
ಇಡೀ ಪ್ರಕರಣಕ್ಕೆ ಕೋಮುವಾದಿ ತಿರುವು ನೀಡಿ ಪುರೋಲಾದ ಮುಸಲ್ಮಾನರನ್ನು ಬೆದರಿಸಲಾಗಿದೆ. ಮುಸಲ್ಮಾನರು ಅಂಗಡಿಗಳು-ಮನೆಗಳನ್ನು ಖಾಲಿ ಮಾಡಿಸಿ ಊರು ಬಿಡಿಸಲಾಗುತ್ತಿದೆ. ಜಿಲ್ಲಾಡಳಿತ ಮೂಕಪ್ರೇಕ್ಷಕನಾಗಿದೆ. ಮೇ 28ರಂದು ಹಿಂದೂ ರಕ್ಷಾ ಅಭಿಯಾನವು ಪುರೋಲಾದಲ್ಲಿ ಪ್ರದರ್ಶನವೊಂದನ್ನು ನಡೆಸಿತು....