ಉತ್ತರದ ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತಿದ್ದರೂ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸರ್ಕಾರ ರಚಿಸಲು ಸಜ್ಜಾಗಿರುವ ಬಿಜೆಪಿಗಿಂತ ಪಕ್ಷವು 9.44 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕ...
ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರ ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರಿಗೆ ‘ತಾವು ಬದುಕಿದ್ದೇವೆ ಮತ್ತು ಸುರಕ್ಷಿತವಾಗಿದ್ದೇವೆಂದು’ ಹೊರಜಗತ್ತಿಗೆ ಸಂದೇಶ ಕಳಿಸುವುದು ಮೊದಲ ಆದ್ಯತೆಯಾಗಿತ್ತು. ಸುರಂಗದಲ್ಲಿ ನೆಟ್ವರ್ಕ್ ಇರದಿದ್ದ ಕಾರಣ ಅವರ ಮೊಬೈಲ್ ಫೋನುಗಳು, ವಾಕಿಟಾಕಿಗಳು ಸರಿಯಾಗಿ...
ಕಳೆದ 17 ದಿನಗಳಿಂದ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಇಂದು (ನ.28) ಸಂಜೆ 8 ಗಂಟೆ ಸುಮಾರಿಗೆ ಯಶಸ್ವಿಯಾಗಿ ರಕ್ಷಿಸಲಾಗಿದೆ.
ಭಾರತೀಯ ಸೇನೆಯ ಸುರಂಗ ತಜ್ಞರ ತಂಡ,...
ಬ್ರಹ್ಮಾಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಬಿದ್ದಿದ್ದು, ಸುಮಾರು 40 ಕಾರ್ಮಿಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ಅವರನ್ನು ರಕ್ಷಿಸಲು ಭಾನುವಾರ ರಾತ್ರಿಯಿಡೀ ಶ್ರಮಿಸಿದ ರಕ್ಷಣಾಧಿಕಾರಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅವರಿಗೆ ಆಹಾರ...
ಉತ್ತರಾಖಂಡದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಮಾರ್ಗದ ಒಂದು ಭಾಗ ಕುಸಿದು ಬಿದ್ದು ಅವಘಡ ನಡೆದಿರುವ ಬಗ್ಗೆ ವರದಿಯಾಗಿದ್ದು, ಸುಮಾರು 40ರಷ್ಟು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸುರಂಗದ ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್...