ಉತ್ತರಾಖಂಡದ ರುದ್ರಪುರ ಪಟ್ಟಣದಲ್ಲಿದ್ದ 50 ವರ್ಷ ಹಳೆಯದಾದ ದರ್ಗಾವನ್ನು ರಾತ್ರೋರಾತ್ರಿ ಕೆಡವಲಾಗಿದೆ. ಮಂಗಳವಾರ ನಡುರಾತ್ರಿ ಬುಲ್ಡೋಜರ್‌ಗಳ ಮೂಲಕ ದರ್ಗಾವನ್ನು ಉರುಳಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದಲ್ಲಿ ದರ್ಗಾವನ್ನು ನೆಲಸಮಗೊಳಿಸಿರುವುದರ ಹಿಂದೆ ರಾಜಕೀಯ ದುರುದ್ದೇಶಗಳು ಮತ್ತು...
ರಾಜ್ಯದ 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆದೇಶ ಹೊರಡಿಸಿದ್ದಾರೆ.
ಮರು ನಾಮಕರಣ ಮಾಡಲಾಗುವ ನಗರಗಳ ಹೆಸರನ್ನು ಹಿಂದೂ ದೇವತೆಗಳು, ಖ್ಯಾತನಾಮರು, ಪೌರಾಣಿಕ ವ್ಯಕ್ತಿಗಳು,...
ಪವಿತ್ರ ರಮ್ಝಾನ್ ಮಾಸದಲ್ಲಿ ಉತ್ತರಾಖಂಡದ ಬಿಜೆಪಿ ಸರ್ಕಾರ ಹಲವಾರು ಅಕ್ರಮಗಳ ನೆಪವೊಡ್ಡಿ ರಾಜ್ಯಾದ್ಯಂತ 136 ಮದರಸಾಗಳಿಗೆ ಬೀಗ ಹಾಕಿದೆ. ಈ ಕ್ರಮವನ್ನು ‘ಮುಸ್ಲಿಮ್ ಧರ್ಮ ವಿರೋಧಿ’ ಎಂದು ಇಸ್ಲಾಮ್ ಧರ್ಮಗುರುಗಳು ಖಂಡಿಸಿದ್ದಾರೆ. ಮದರಸಾ...
ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ.
ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್...
ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಪ್ರಸ್ತಾವ ಸಂವಿಧಾನದ 'ರಾಜ್ಯ ನಿರ್ದೇಶನಾ ತತ್ವ'ದ 44ನೇ ಕಲಂನಲ್ಲಿದ್ದರೂ, ಬಿಜೆಪಿ ಅದನ್ನು ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ವ್ಯಾಖ್ಯಾನಿಸುತ್ತಿದೆ. ಅಲ್ಪಸಂಖ್ಯಾತರ ಮೇಲೆ ಹಿಂದುತ್ವವನ್ನು, ಮಹಿಳೆಯರ ಮೇಲೆ ಮನುವಾದವನ್ನು ಹೇರುವ...