ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕಾವಡ್ ಯಾತ್ರೆಗೆ ಮಾರ್ಗ ಗುರುತಿಸಲಾಗಿದ್ದು, ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಪರದೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಸರ್ಕಾರದ ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ...
ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ.
ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ...
ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ ಕಾರಣ ಹಳ್ಳಿಯಲ್ಲಿರುವ ಎಲ್ಲಾ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಭಾರತ-ಚೀನಾ ಗಡಿಯ ಸಮೀಪವಿರುವ...
ಏಳು ರಾಜ್ಯಗಳಾದ್ಯಂತ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಬುಧವಾರ ಪ್ರಾರಂಭವಾಗಿದೆ. ಏಪ್ರಿಲ್-ಜೂನ್‌ನಲ್ಲಿ ನಡೆದ ಲೋಕಸಭೆ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6...
ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಶನಿವಾರ ಹೊರಡಿಸಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ...