ಉತ್ತರ ಕನ್ನಡ | ಕೆಡಿಪಿ ಸಭೆ: ಆರೋಗ್ಯ, ಶಿಕ್ಷಣ, ಸಾರಿಗೆ ಸುಧಾರಣೆಗೆ ಸಚಿವ ಮಂಕಾಳ ವೈದ್ಯ ಕಟ್ಟುನಿಟ್ಟಿನ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುವ ಔಷಧಿಗಳ ವಿತರಣೆಯಲ್ಲಿ ಕೊರತೆಯಾಗದಂತೆ ಎಚ್ಚರವಹಿಸಬೇಕು. ರೋಗಿಗಳಿಗೆ ಆಸ್ಪತ್ರೆಯ ಹೊರಗಿನಿಂದ ಔಷಧಿ ಪಡೆಯುವಂತೆ ಚೀಟಿಗಳನ್ನು ನೀಡಬಾರದು ಎಂದು ಮೀನುಗಾರಿಕೆ, ಬಂದರು ಮತ್ತು...

ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ...

ಕಾರವಾರ | ಶ್ವಾನ ಪ್ರದರ್ಶನಕ್ಕೆ ಪ್ರಾಣಿ ಪ್ರಿಯರು ಫಿದಾ: 118 ಶ್ವಾನಗಳ ಕೌಶಲ್ಯ ಕಂಡು ಜನ ಮಂತ್ರಮುಗ್ಧ

ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಶ್ವಾನ ಪ್ರದರ್ಶನವು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು. ಶನಿವಾರ ನಡೆದ...

ಜನಪ್ರಿಯ

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

Tag: ಉತ್ತರ ಕನ್ನಡ ಜಿಲ್ಲಾ ಪಂಚಾಯತ್