ಇಡೀ ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುಂಡಗೋಡನ NMD ಜಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಹತ್ಯೆಗೆ ಬಳಸಲಾಗಿದ್ದ ಕಂಟ್ರಿ ಮೇಡ್ ಪಿಸ್ತೂಲ್ಗಳನ್ನು ಪೂರೈಸಲು ನೆರವಾಗಿದ್ದ ಆರೋಪಿ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿ ಅಸಾಮಿಯೊಬ್ಬನನ್ನು ಆರು ತಿಂಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಕಾರವಾರದ ಕಳಸವಾಡ ನಿವಾಸಿ...
ದಾಂಡೇಲಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕರ್ಕಾ ಕ್ರಾಸ್ ಹಾಗೂ ಅಜಗಾಂವ...
ಇತಿಹಾಸ ಪ್ರಸಿದ್ಧ ಯಲ್ಲಾಪುರದ ಶ್ರೀ ಗ್ರಾಮದೇವಿ ಜಾತ್ರೆಯು ಅತ್ಯಂತ ಅದ್ದೂರಿಯಾಗಿ ಸಾಗುತ್ತಿದ್ದು, ಭಕ್ತ ಸಾಗರದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ತಮ್ಮ ಜನಸ್ನೇಹಿ ಕಾರ್ಯದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.
ಕೇವಲ...
ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಯಲ್ಲಾಲಿಂಗ ಕುನ್ನೂರ(33) ಅವರು ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಮಾಲೆ (Jaundice)...