ಉತ್ತರ ಕನ್ನಡ | ಜಿಲ್ಲೆಯಾದ್ಯಂತ ನಾಳೆ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಪೋಷಕರ-ಶಿಕ್ಷಕರ ಮಹಾಸಭೆ

ಉತ್ತರ ಕನ್ನಡ: ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳಿಗೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ...

ಅಂಕೋಲಾ | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಓರ್ವ ಪ್ರಯಾಣಿಕ ಮೃತ್ಯು; ಐವರಿಗೆ ಗಾಯ

ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು...

ಕಾರವಾರ | ಸದಾಶಿವಗಡದಲ್ಲಿ 41.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು; ರಾಜ್ಯದಲ್ಲೇ ಇದು ಗರಿಷ್ಠ!

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...

ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ...

ಕುಮಟಾ | ರೈತರಿಗೆ ಪರಿಹಾರ ನೀಡದ ಅಧಿಕಾರಿ: ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಕೋರ್ಟ್‌ ಆದೇಶ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಹಾಯಕ ಕಮಿಷನರ್ ಕಚೇರಿ ಜಪ್ತಿಯಾಗಿದೆ. ರೈತ ಉದಯ್ ಬಾಳಗಿ ಎಂಬುವವರಿಗೆ ₹10,58,295 ರೂ. ಪರಿಹಾರ ನೀಡದ ಅಧಿಕಾರಿ ಕಚೇರಿ ಪೀಠೋಪಕರಣ ಜಪ್ತಿಗೆ ಕುಮಟಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ...

ಜನಪ್ರಿಯ

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

Tag: ಉತ್ತರ ಕನ್ನಡ ಜಿಲ್ಲೆ