ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ, ಅವ್ಯವಸ್ಥೆಯ ಆಗರವಾಗಿದ್ದ ತ್ಯಾಜ್ಯಘಟಕವನ್ನು ಪರಿಶೀಲಿಸಿದರು. ತ್ಯಾಜ್ಯ ಘಟಕದ ವೈಜ್ಞಾನಿಕ ಪರಿಶೀಲನೆಗೆ...
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾರ್ಸಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ರಚನಾ ಪ್ರಕಾಶ ಗೌಡರ್ ಅವರು ರಾಜ್ಯಪಾಲರಿಂದ ಪ್ರತಿಷ್ಠಿತ ಬಂಗಾರದ ಪದಕವನ್ನು(ಗೋಲ್ಡ್ ಮೆಡಲ್)...
ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿರಸಿಯ...
ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ ಪಕ್ಕದಲ್ಲಿ ಅನಧಿಕೃತವಾಗಿ ದ್ವಿಚಕ್ರ ವಾಹನದಲ್ಲಿ ಬೆಲೆಬಾಳುವ ಶ್ರೀಗಂಧದ ತುಂಡುಗಳನ್ನು ಕದ್ದು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆಪ್ಟೆಂಬರ್...