ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ(ಕ್ರೈಮ್ ವಿಭಾಗ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಉತ್ತರ ಕನ್ನಡ ಜಿಲ್ಲೆ ನಿವಾಸಿ ಕೀರಪ್ಪ (54) ಅವರು ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿರಸಿ ಪೊಲೀಸ್...
ಕಾರವಾರ ನಗರದ ಪಿಕಳೆ ಆಸ್ಪತ್ರೆ ಎದುರು ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಲ್ಲಾಪುರ ಮೂಲದ ಲಕ್ಷ್ಮೀ ನಾರಾಯಣ ಮಮ್ತೆಕರ ಮೃತ...
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ...