ಬೇಲಿಯೇ ಎದ್ದು ಹೊಲ ಮೇಯ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಸಭೆಯಲ್ಲಿ ಜರುಗಿದೆ. ಕಬ್ಬಿಣದ ಪೈಪ್ ಗಳನ್ನು ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆ ಚುನಾಯಿತ ಸದಸ್ಯರು ಸೇರಿ ಮಾರಾಟ ಮಾಡಿರುವ ಪ್ರಕರಣ...
ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಶಾಲಾ ವಿದ್ಯಾರ್ಥಿಗಳ ಓದುವಿಕೆ ಮತ್ತು ಡಿಜಿಟಲ್ ಮೂಲಸೌಕರ್ಯ...
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ಹಿರಿಯ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
ಉತ್ತರ ಕನ್ನಡದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ...
ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜುಲೈ 1 ರಿಂದ ಸೆಪ್ಟೆಂಬರ್ 30ರವರೆಗೆ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನವನ್ನು...
ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು...