ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.
ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ...
18 ಅಸಿಸ್ಟಂಟ್ ಪ್ರೊಫೆಸರ್‍ಗಳನ್ನು ಡಾ.ನಾಯಕ್ ತರಾತುರಿಯಲ್ಲಿ ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕನಿಷ್ಠವೆಂದರೂ 10 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿರುವ ಬ್ಯಾಕ್ ಲಾಗ್ ಗೋಲ್ ಮಾಲ್ ನಿಷ್ಠುರ ತನಿಖೆಗೆ ಒಳಪಡಿಸಿದರೆ...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ.
ಸೋಮವಾರ ಮುಂಜಾನೆ...
ಮಾನವ ಹಕ್ಕುಗಳ ರಕ್ಷಣಾ ಪರಿಷತ್'ನ ಪದಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ...