ದಲಿತ ಸಂಘರ್ಷ ಸಮಿತಿ(ದಸಂಸ) ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ ಎಂದು ಡಿಎಸ್ಎಸ್ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಪಂಚಾಯತ್ ಟೌನ್ ಹಾಲ್‌ನಲ್ಲಿ ಜುಲೈ 28ರ ಭಾನುವಾರದಂದು ದಲಿತ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ 57 ವರ್ಷದ ಮಹಿಳೆಯ ಮೃತದೇಹ 8 ದಿನದ ಬಳಿಕ ಪತ್ತೆಯಾಗಿದೆ. ಇದರಿಂದ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಶವ ಪತ್ತೆಯಾದ...
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ...
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ....
ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್‌ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಜೋಯಿಡಾದಲ್ಲಿ ನಡೆಯತ್ತಿದ್ದ...