ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ....
ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಜೋಯಿಡಾದಲ್ಲಿ ನಡೆಯತ್ತಿದ್ದ...
ಉತ್ತರ ಕನ್ನಡದ ಸಂಸದರಾಗಿದ್ದ ಅನಂತ ಕುಮಾರ ಹೆಗಡೆಯವರನ್ನು ಬದಲಾಯಿಸಿ ಕಾಗೇರಿ ವಿಶ್ವೇಶ್ವರ ಹೆಗಡೆಯವರಿಗೆ ಸೀಟು ಕೊಡಲಾಗಿದೆ. ಅದಕ್ಕೆ ಕಾರಣ ಒಂದು ಅನಂತ ಕುಮಾರ್ ಹೆಗಡೆ ಏನೂ ಕೆಲಸ ಮಾಡಿಲ್ಲ. ಎರಡನೆಯದು ಅನಂತ ಕುಮಾರ್...
2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.
ಮರಾಠ...
ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು...