ಭಟ್ಕಳ ತಾಲೂಕಿನ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ರವಿವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಕಳ್ಳತನಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು...
ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...
ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ.
ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ಧನ ರಾಮ...