ಕಾರವಾರದಿಂದ ದೇವಳಮಕ್ಕಿ, ಶಿರ್ವೆಗೆ ಸಂಚರಿಸುವ ಸರ್ಕಾರಿ ಬಸ್ ಗುರುವಾರ ಏಕಾಏಕಿ ಹಳ್ಳಕ್ಕೆ ಇಳಿದು ನಿಂತಿದೆ. ಆದರೆ ಬಸ್‌ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಳೆಯ ಬಸ್ಸುಗಳ...
ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಗ್ಯಾರೆಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ, ಪಡಿತರ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವ ಸಂಭವವಿದೆ. ಹಾಗಾಗಿ ಇದನ್ನು...
ಗ್ಯಾರಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಸಂಭವವಿರುವುದರಿಂದ, ಇದನ್ನು ತಡೆಯಲು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ತಾಲೂಕು ಮಟ್ಟದಲ್ಲಿ ಟಾಸ್ಕ್...
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ...