ನಿರರ್ಥಕವಾದ ಬೆಳಗಾವಿ ಅಧಿವೇಶನ | ಎಲ್ಲಿದ್ದವೋ ಅಲ್ಲೇ ಬಿದ್ದು ಹೊಳ್ಯಾಡುತ್ತಿರುವ ಉತ್ತರ ಕರ್ನಾಟಕ ಸಮಸ್ಯೆಗಳು

ವಿಧಾನಮಂಡಲ ಚಳಿಗಾಲ ಅಧಿವೇಶನದ ಕಲಾಪಗಳಲ್ಲಿ ವಿಪಕ್ಷದವರ ಹುಳುಕಿನ ನಡುವೆ ಅವರ ಆರೋಪಗಳಿಗೆ ಮೊನಚು ಇರಲಿಲ್ಲ. ಆಡಳಿತಾತ್ಮಕವಾಗಿ ಮತ್ತು ರಾಜಕೀಯವಾಗಿ ಏಟು ಎದಿರೇಟು ನೀಡಿ ಸರ್ಕಾರ ಸುಮ್ಮನಾಯಿತು. ಉತ್ತರ ಕರ್ನಾಟಕದ ಜನರ ಬೆಟ್ಟದಷ್ಟು ನಿರೀಕ್ಷೆಗಳು...

ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಬಿಜೆಪಿಗೆ ಇಷ್ಟವಿಲ್ಲ: ಡಿ ಕೆ ಶಿವಕುಮಾರ್

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ. ಆದರೆ ಬಿಜೆಪಿಗೆ ಆ ಬಗ್ಗೆ ಚರ್ಚೆ ನಡೆಸುವುದು ಇಷ್ಟವಿಲ್ಲ. ಸುಮ್ಮನೇ ರಾಜಕಾರಣ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದೆ...

ಸದನದಲ್ಲಿ ಆಗಬೇಕಾದ್ದೇನು | ಉತ್ತರ ಕರ್ನಾಟಕದ ನೀರು-ನೀರಾವರಿ ತಾಪತ್ರಯ ನೀಗುವುದು ಯಾವಾಗ?

ಗಡಿನಾಡು ಜಿಲ್ಲೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಉತ್ತರ ಕರ್ನಾಟಕಕ್ಕೆ 'ಶಕ್ತಿಕೇಂದ್ರ' ಕೊಡಲಾಗಿದೆ ಎಂದು ಬೀಗುವ ಪ್ರಭುತ್ವ, ಆ ಭಾಗದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ, ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ಹಾಗೂ ರೈತರ...

ಚಳಿಗಾಲ ಅಧಿವೇಶನ | ‘ಸುವರ್ಣಸೌಧ’ ತಗೊಂಡು ಏನು ಮಾಡೋಣ, ‘ಬ್ರ್ಯಾಂಡ್‌ ಬೆಳಗಾವಿ’ ಯಾವಾಗ?

ಬೆಳಗಾವಿ ಜಿಲ್ಲೆ ಗೋವಾವನ್ನೂ ಮೀರಿಸುವ 'ಮಿನಿ ರಾಜ್ಯ' ಎನಿಸಿಕೊಂಡಿದೆ. ಪ್ರತಿ ಬಾರಿಯೂ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಾಗ ಉತ್ತರ ಕರ್ನಾಟಕದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಆದರೆ, ಅಧಿವೇಶನ ಮುಗಿಯುತ್ತಲೇ ಆ ನಿರೀಕ್ಷೆಗಳೆಲ್ಲ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಉತ್ತರ ಕರ್ನಾಟಕ ಸಮಸ್ಯೆಗಳು