ಹಾವೇರಿ | ಉತ್ತರ ಕರ್ನಾಟಕದಲ್ಲಿ ಕಬ್ಬಿಗೆ ಒಂದೇ ದರ ನಿಗದಿಗೆ ರೈತರ ಆಗ್ರಹ

ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆ ಎದುರು ತೂಕದ ಯಂತ್ರ ನಿರ್ಮಾಣವಾಗಬೇಕು, ಜಿಲ್ಲೆಗೆ ಪ್ರತ್ಯೇಕ ರಿಕವರಿ ಲ್ಯಾಬ್ ಮಾಡಿಕೊಡಬೇಕು, ಕಾರ್ಖಾನೆಯವರು ಉಳಿಸಿಕೊಂಡಿರುವ ಬಾಕಿ ಹಣ ಕೊಡಿಸಬೇಕು, ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ...

ವಿಜಯಪುರ | ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಎಎಪಿ ಆಕ್ರೋಶ

ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು. ಸುದ್ದಿಗಾರರೊಂದಿಗೆ...

ಮಳೆ-ಬೆಳೆಯ ಭವಿಷ್ಯ ಹೇಳುವ ಕಾರಹುಣ್ಣಿಮೆ: ಬೇಸಾಯ ಬದುಕಿನ ಅಪರೂಪದ ಹಬ್ಬ

ರೈತರ ಹೆಗಲಿಗೆ ತಮ್ಮ ಹೆಗಲು ಕೊಟ್ಟು ರೈತನ ಜೀವನಕ್ಕಾಗಿ ತಮ್ಮ ಜೀವ ತೇಯುವ ಮೂಕ ಪ್ರಾಣಿಗಳಾದ ಎತ್ತುಗಳು ದೇವರು ಇದ್ದ ಹಾಗೆ‌. ಹಾಗಾಗಿ ಕಾರಹುಣ್ಣಿಮೆಯ ದಿನದಂದು ಅವುಗಳನ್ನು ಸಿಂಗರಿಸಿ, ಪೂಜೆ ಮಾಡಿ...

ಶಿವಮೊಗ್ಗ | ಮಧ್ಯ ಕರ್ನಾಟಕಕ್ಕೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಮನವಿ

ಮಂಗಳೂರಿನಲ್ಲಿ ಕರಾವಳಿ ಭಾಗದ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಿ ವ್ಯಾಪ್ತಿಗೆ ಶಿವಮೊಗ್ಗ ಜಿಲ್ಲೆ ಸೇರಿಸುವ ಮಾಹಿತಿ ಇದ್ದು, ಕರಾವಳಿಯ ಮಂಗಳೂರು ಪೀಠವು ಮಧ್ಯ ಕರ್ನಾಟಕದ ಭಾಗವಾದ ಶಿವಮೊಗ್ಗ ಜನಸಾಮಾನ್ಯರಿಗೆ ಸಂಪರ್ಕಕ್ಕೆ ಕಠಿಣವಾಗಿದ್ದು, ಈ...

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ ಮತ್ತೆ ಮುನ್ನಲೆಗೆ: ಉತ್ತರ ಕರ್ನಾಟಕ ರೈತರ ಬದುಕಿಗೆ ಆಸರೆಯ ನಿರೀಕ್ಷೆ

ಉತ್ತರ ಕರ್ನಾಟಕದ ರೈತರ ಜೀವನಾಡಿ ಎಂದು ಕರೆಯುವ ಆಲಮಟ್ಟಿ ಎತ್ತರ ಹೆಚ್ಚಳ ವಿಚಾರ ಮತ್ತೆ ದೊಡ್ಡ ಹೋರಾಟದ ರೂಪ ಪಡೆದುಕೊಂಡಿದೆ. ಒಂದೆಡೆ ಲಕ್ಷಾಂತರ ರೈತರಿಗೆ ನೀರು ಸಿಗುವ ಆಸೆ ಇದ್ದರೆ, ಇನ್ನೊಂದಡೆ ಜಮೀನು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಉತ್ತರ ಕರ್ನಾಟಕ