"ಗದಗ ಜಿಲ್ಲೆ ಜೀವನಾಡಿ, ಇಡೀ ಉತ್ತರ ಕರ್ನಾಟಕದ ಸಹ್ಯಾದ್ರಿ, ಏಷ್ಯಾದಲ್ಲಿಯೇ ಅತ್ಯುತ್ತಮ ಹವಾಮಾನ, ಶುದ್ಧಗಾಳಿ ಇರುವ ಎರಡು ಜಿಲ್ಲೆಗಳಲ್ಲಿ ಗದಗ ಜಿಲ್ಲೆಯೂ ಒಂದು. ಇದಕ್ಕೆ ಕಾರಣ ಆಗಿರುವ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದರೆ...
ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ...
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆಎಸ್ಎಸ್ ಕಾಲೇಜಿನಲ್ಲಿ ಎಸ್ಎಫ್ಐ ನ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡ ಮೈಬು ಹವಾಲ್ದಾರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಪದಾಧಿಕಾರಿ...
ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು...