ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು.
ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು.
ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು...
ವಿರೋಧ ಪಕ್ಷದ ಶಾಸಕರಾಗಲಿ, ಆಡಳಿತ ಪಕ್ಷದ ಶಾಸಕರಾಗಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಸ್ಪಂದಿಸಲು ಸರ್ಕಾರ ಸಿದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗಿಸುವಲ್ಲಿ ವಿಫಲವಾಗಿರುವುದನ್ನು ಯಾರೂ ಅಲ್ಲಗಳೆಯಲಾಗದು. ಇದಕ್ಕೆ ಮೂಲ ಕಾರಣ ಪ್ರಾದೇಶಿಕ ಅಸಮಾನತೆ ಎಂದು ಹೇಳಿದರೂ ತಪ್ಪಾಗಲಾರದು.
ಹಲವು ವಿಷಯಗಳಲ್ಲಿ...
ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಉತ್ತರ ಕರ್ನಾಟಕದ ಜನರ ಸಮಸ್ಯೆಗಳು ಮತ್ತು ಸಂಕಷ್ಟಗಳ ಬಗ್ಗೆ ಚರ್ಚೆ ನಡೆಯುತ್ತದೆಯೇ? ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆಯೇ ಎಂದು ಆ ಭಾಗದ ಜನರು ಎದುರು...
ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ,
ಹಿಂದು ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ - ನಮ್ಮ ರಾಷ್ಟ್ರಕವಿ ಕುವೆಂಪು ಬರೆದ ಸಾಲುಗಳು ನಮ್ಮ ರಾಜ್ಯದ ಐಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ....