ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕವಿ ನಗರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಆರೋಪದಡಿ ಹರ್ಷವರ್ಧನ್ ಜೈನ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಬಂಧಿಸಿದೆ. ಜೈನ್, ವೆಸ್ಟ್...
ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿ, ನಾಲೆಗೆ ಎಸೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಪ್ರದೇಶದ ಗಂಗಾನಗರ ಬಳಿಯ ಕೊಡಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ...
ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ನೆಲಕ್ಕುರುಳಿಸಿ, ಅದನ್ನು ನಾಲೆಗೆ ಎಸೆದಿದ ಘಟನೆ ಪ್ರಯಾಗ್ ರಾಜ್‌ನ ಗಂಗಾನಗರದ ಕೊಡಾಪುರ್ ಗ್ರಾಮದಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಈ...
ಕಾವಡ್ ಯಾತ್ರಿಗಳ ಗುಂಪೊಂದು ಸಿಆರ್‌ಪಿಎಫ್ ಯೋಧನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ನಡೆದಿದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು, ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ...
ಶ್ರಾವಣ ತಿಂಗಳಲ್ಲಿ ಕನ್ವರ್ ಯಾತ್ರೆ ನಡೆಯುವ ಸಂದರ್ಭದಲ್ಲಿ ಯಾರೂ ಮಾಂಸಾಹಾರ ಸೇವಿಸಬಾರದು ಎಂಬ ಆಹಾರ ಹೇರಿಕೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹಿಂದೂ ಸಂಘಟನೆಗಳು ಮಾಡುತ್ತಿದೆ. ಹಿಂದೂ ರಕ್ಷಾ ದಳ(ಎಚ್‌ಆರ್‌ಡಿ)ದ ಕಾರ್ಯಕರ್ತರು ಗಾಜಿಯಾಬಾದ್‌ನ ಇಂದಿರಾಪುರಂ...