ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ...
ಉತ್ತರ ಪ್ರದೇಶದ ಅಲಿಗಢದ ಜತ್ತಾರಿ ಪಟ್ಟಣದಲ್ಲಿ ಸ್ಮಶಾನದಲ್ಲಿರುವ ಸೂಫಿ ಸಂತರ ಸಮಾಧಿ ಕಟ್ಟೆಗೆ ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಜತ್ತಾರಿ ಪಟ್ಟಣದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಸುದ್ದಿ ಹರಡುತ್ತಿದ್ದಂತೆ ಹಫೀಜ್...
ವಿವಾಹ ಸಮಾರಂಭಕ್ಕೆ ಹೊರಟ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ವರ, ಇಬ್ಬರು ಅಪ್ರಾಪ್ತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರು ಗೋಡೆಗೆ ಡಿಕ್ಕಿ...
ಕ್ರಿಕೆಟ್ ಪಂದ್ಯದ ಬಗ್ಗೆ ವಿವಾದ ಉಂಟಾಗಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಸುನ್ಹೇಡಾ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಹೆಡ್ ಕಾನ್‌ಸ್ಟೆಬಲ್ ಅಜಯ್...
ಐಫೋನ್ ಕದ್ದು ಉನ್ನತ ಗುಣಮಟ್ಟದ ರೀಲ್ಸ್ ಮಾಡಲು ಬೆಂಗಳೂರು ಮೂಲದ ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ...