ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ ಹೊಸ ತಂತ್ರವನ್ನು ರೂಪಿಸಿದ್ದು, ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ 'ಫ್ಯಾಮಿಲಿ ಫೋಟೋ' (ಕುಟುಂಬದ ಚಿತ್ರ) ಇರಿಸಲು ಬಸ್ ಚಾಲಕರಿಗೆ ತಿಳಿಸಲಾಗಿದೆ. ಎಲ್ಲಾ ವಾಣಿಜ್ಯ ವಾಹನಗಳು...

ಉತ್ತರ ಪ್ರದೇಶ| ಬೀದಿ ನಾಯಿಗಳ ದಾಳಿಗೆ 4 ವರ್ಷದ ಬಾಲಕಿ ಬಲಿ

ಉತ್ತರಪ್ರದೇಶದ ಡಿಯೋರಿಯಾದಲ್ಲಿ ಶನಿವಾರ ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲೆಮಾರಿ ಕುಟುಂಬಕ್ಕೆ ಸೇರಿದ ಬಾಲಕಿಯ ಛಿದ್ರ ಛಿದ್ರವಾದ ದೇಹವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ...

ಯುಪಿ ಮಾಜಿ ಪೊಲೀಸ್ ಮಹಾನಿರ್ದೇಶಕ ಬಿಜೆಪಿಗೆ ಸೇರ್ಪಡೆ

ಎರಡು ತಿಂಗಳ ಹಿಂದೆ ನಿವೃತ್ತ ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ್ ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷವು ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿತ್ತು. ಅದರಂತೆ, ಪಕ್ಷಕ್ಕೆ...

ಉತ್ತರ ಪ್ರದೇಶ| ಹೊಲಕ್ಕೆ ನುಗ್ಗಿದ ಮೇಕೆ; ದಲಿತ ವೃದ್ಧ ಮಹಿಳೆ ಮೇಲೆ ಅಮಾನುಷ ಹಲ್ಲೆ

ಮೇಕೆ ದಾರಿ ತಪ್ಪಿ ಹೊಲವೊಂದಕ್ಕೆ ನುಗ್ಗಿದ ಕಾರಣಕ್ಕೆ ಸುಮಾರು 60 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹೊಲದ ಮಾಲೀಕರು ಮಹಿಳೆಗೆ ಕೋಲಿನಿಂದ...

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಜೈಲಿನಲ್ಲಿ 'ಸ್ಲೋ ಪಾಯ್ಸನ್' ನೀಡಲಾಗಿದೆ ಎಂದು ಮುಖ್ತಾರ್ ಪುತ್ರ ಉಮರ್ ಅನ್ಸಾರಿ ಶುಕ್ರವಾರ ಮುಂಜಾನೆ ಆರೋಪಿಸಿದ್ದಾರೆ. ಗುರುವಾರ ತೀವ್ರ...

ಜನಪ್ರಿಯ

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

Tag: ಉತ್ತರ ಪ್ರದೇಶ

Download Eedina App Android / iOS

X