ಹಲವು ಸುತ್ತುಗಳ ಮಾತುಕತೆಯ ಬಳಿಕ ದೆಹಲಿ ಕೇಂದ್ರಾಡಳಿತ ಪ್ರದೇಶದ ಲೋಕಸಭೆ ಕ್ಷೇತ್ರಗಳ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಹಾಗೂ ಅಮ್ ಆದ್ಮಿ ಪಕ್ಷಗಳು ಅಂತಿಮ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಉಭಯ ಪಕ್ಷಗಳು...
ಕಾಂಗ್ರೆಸ್‌ನೊಂದಿಗೆ ಇರುವ ಗೊಂದಲಗಳ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ನಿರಾಕರಿಸಿದ್ದು,ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ಮನಸ್ತಾಪವಿಲ್ಲ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ಅಮೇಥಿ...
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ದಲಿತರು, ಹಿಂದುಳಿದವರು ಹಾಗೂ ರಾಷ್ಟ್ರಪತಿಗಳನ್ನು ಕೂಡ ಆಹ್ವಾನಿಸದೆ ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಭಾರತ್ ಜೋಡೋ ನ್ಯಾಯಯಾತ್ರೆ ಅಂಗವಾಗಿ ಉತ್ತರ...
ಉತ್ತರ ಪ್ರದೇಶದ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಪೂರ್ಣಗೊಂಡ ನಂತರವೇ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.
“ಮಾತುಕತೆ ನಡೆಯುತ್ತಿದೆ....
ಬಿಎಸ್‌ಪಿ ಗೆ ಇಂಡಿಯಾ ಮೈತ್ರಿಕೂಟದ ಬಾಗಿಲು ತೆರೆದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಮಾಯಾವತಿ ನಿರ್ಧರಿಸಬೇಕು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್...