ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

ಪೊಲೀಸ್ ಕಾನ್ಸ್‌ಟೆಬಲ್‌ ಒಬ್ಬ 25 ವರ್ಷದ ದಲಿತ ಮಹಿಳೆಯೊಬ್ಬಳನ್ನು ಅತ್ಯಾಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಇಂದು ನಡೆದಿದೆ. ಮಹಿಳೆಯ ಶವ ಪೊಲೀಸ್ ಕಾನ್ಸ್‌ಟೆಬಲ್‌ ಬಾಡಿಗೆಯಿದ್ದ ಕೊಠಡಿಯಲ್ಲಿ ನೇಣುಬಿಗಿದ...

ಲೈಂಗಿಕ ದೌರ್ಜನ್ಯ | ದಲಿತ ಯುವತಿಯನ್ನು ಬಿಸಿ ಎಣ್ಣೆಯ ಕಡಾಯಿಗೆ ದೂಡಿದ ಕಾಮುಕರು

ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿದ ದಲಿತ ಯುವತಿಯನ್ನು ಕಾಮುಕರು ಬಿಸಿ ಎಣ್ಣೆಯಿದ್ದ ಕಡಾಯಿ ದೂಡಿ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಯುವತಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಅಕೆಯನ್ನು ದೆಹಲಿಯ...

ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ: ದೇಶದ ಜನರಿಗೆ ಮೋದಿ ಮನವಿ

ಇಡೀ ವಿಶ್ವವೇ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ರಾಮ ಮಂದಿರ ಪ್ರತಿಷ್ಠಾಪನಾ  ಕಾರ್ಯಕ್ರಮಕ್ಕೆ ಕಾಯುತ್ತಿದೆ. ಆದರೆ ಆ ದಿನದಂದು ಜನರು ನಗರಕ್ಕೆ ಬರಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ...

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸೋನಿಯಾ ಗಾಂಧಿ

ಕಾಂಗ್ರೆಸ್ ನಾಯಕಿ ಸೋನಿಯ ಗಾಂಧಿ ಅವರು ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನಿಂದ...

ಕುಸ್ತಿ ಪಂದ್ಯವನ್ನೇ ಮೀರಿಸುವಂತೆ ಕಿತ್ತಾಡಿಕೊಂಡ ಬಿಜೆಪಿ ಪುರಸಭಾ ಸದಸ್ಯರು

ಉತ್ತರ ಪ್ರದೇಶ ಶಮ್ಲಿ ಜಿಲ್ಲೆಯ ಬಿಜೆಪಿಯ ಪುರಸಬಾ ಸದಸ್ಯರು ಕುಸ್ತಿ ಪಂದ್ಯವನ್ನೇ ಮೀರಿಸುವಂತೆ ಒಬ್ಬರಿಗೊಬ್ಬರು ಗುಂಪಿನಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಪುರಸಭಾ ಸದಸ್ಯರ ಜಗಳದಲ್ಲಿ ಗುದ್ದಾಟ, ಒದೆಯುವುದು, ಕುರ್ಚಿಗಳನ್ನು ಎಸೆಯುವುದು ಎಲ್ಲವೂ ನಡೆಯಿತು. ಒಬ್ಬ...

ಜನಪ್ರಿಯ

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Tag: ಉತ್ತರ ಪ್ರದೇಶ

Download Eedina App Android / iOS

X