ಅಂಬೇಡ್ಕರ್‌ ಚಿತ್ರದ ಅರ್ಧ ಭಾಗಕ್ಕೆ ಅಖಿಲೇಶ್ ಯಾದವ್ ಫೋಟೋ; ವ್ಯಾಪಕ ಆಕ್ರೋಶ

ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಎಡಿಟ್‌ ಮಾಡಿ, ಅಂಬೇಡ್ಕರ್ ಚಿತ್ರದ ಅರ್ಧ ಭಾಗಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿತ್ರವನ್ನು ಸೇರಿಸಿ, ಫೋಟೋ ಫ್ರೇಮ್‌ ಮಾಡಲಾಗಿದೆ. ಈ ಚಿತ್ರವು...

ದಲಿತ ಮಹಿಳೆಗೆ ಕಾರಿನಿಂದ ಹಲವು ಬಾರಿ ಡಿಕ್ಕಿ ಹೊಡೆದು ಹತ್ಯೆ; ಪ್ರಕರಣ ದಾಖಲು

ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...

ಉತ್ತರ ಪ್ರದೇಶ | ʼಜೈ ಶ್ರೀ ರಾಮ್ʼ ಘೋಷಣೆ ಕೂಗದ ಬಾಲಕನ ಮೇಲೆ ಗಾಜಿನಿಂದ ಅಮಾನುಷ ಹಲ್ಲೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಲು ನಿರಾಕರಿಸಿದ ಅಪ್ರಾಪ್ತ ಮುಸ್ಲಿಂ ಬಾಲಕನ ಮೇಲೆ ಅಪ್ರಾಪ್ತರ ಗುಂಪೊಂದು ಗಾಜಿನಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಕಾನ್ಪುರದ ಮಹಾರಾಜಪುರ ಪೊಲೀಸ್‌ ಠಾಣಾ ವ್ಯಾಪ್ತಿಯ...

ಉತ್ತರ ಪ್ರದೇಶ, ಬಿಹಾರದಲ್ಲಿ ಭಾರೀ ಮಳೆ; ಏ. 10-12ರ ನಡುವೆ ಸಿಡಿಲು ಬಡಿದು 126 ಮಂದಿ ಸಾವು

ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ. ಮುಂದಿನ...

ಉತ್ತರ ಪ್ರದೇಶ | ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲನಿಗೆ ಹೈಕೋರ್ಟ್‌ನಿಂದ 6 ತಿಂಗಳು ಜೈಲು ಶಿಕ್ಷೆ

ಕೋರ್ಟ್‌ ಕಲಾಪ ನಡೆಯುತ್ತಿರುವಾಗ ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲರೊಬ್ಬರಿಗೆ ಅಲಹಾಬಾದ್‌ ಹೈಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 2021ರ ನಡೆದಿದ್ದ ಪ್ರಕರಣದಲ್ಲಿ ವಕೀಲ ಅಶೋಕ್‌ ಪಾಂಡೆ ಎಂಬುವವರು...

ಜನಪ್ರಿಯ

ಲೇಖಕಿ, ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಅವರಿಗೆ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ (ಕಲೇಸಂ) ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ಎಚ್.ಎಸ್. ಪಾರ್ವತಿ...

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...

ಚಿಂತಾಮಣಿ | ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ

ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ...

ಆಧಾರವಿಲ್ಲದೆ ಅಪಪ್ರಚಾರ ಮಾಡುವುದೇ ಜೆಡಿಎಸ್‌ನವರ ಕೆಲಸ : ರವಿಕುಮಾರ್ ಗೌಡ ಬೇಸರ

ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು, ದೃಶ್ಯಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ನಾಯಕತ್ವ...

Tag: ಉತ್ತರ ಪ್ರದೇಶ