16 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಗುರುಗ್ರಾಮದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಸೆಷನ್ಸ್ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿದೆ. ಫೆಬ್ರವರಿಯಲ್ಲಿ, ಗುರುಗ್ರಾಮದ ಡಿಎಲ್‌ಎಫ್ ಹಂತ-1 ಪೊಲೀಸ್...

800 ರೂ. ಶುಲ್ಕ ಬಾಕಿ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ ಶಾಲಾಡಳಿತ, ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

800 ರೂಪಾಯಿ ಶುಲ್ಕ ಬಾಕಿಯಿದ್ದ ಕಾರಣ ಶಾಲಾಡಳಿತವು ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್‌ಘಡದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಮಲ...

‘ರಸ್ತೆಯಲ್ಲಿ ನಮಾಝ್ ಮಾಡಿದ್ರೆ ಪಾಸ್‌ಪೋರ್ಟ್ ರದ್ದು’

ರಂಜಾನ್ ಉಪವಾಸ ಅಂತ್ಯಗೊಳ್ಳುವ ಈದ್ ದಿನ ರಸ್ತೆಗಳಲ್ಲಿ ಸಾಮೂಹಿಕ ನಮಾಝ್ ಮಾಡುವಂತಿಲ್ಲ. ಒಂದು ವೇಳೆ, ರಸ್ತೆಗಳಲ್ಲಿ ನಮಾಝ್ ಮಡಿದರೆ, ಅವರ ಪಾಸ್‌ಪೋರ್ಟ್‌ ಮತ್ತು ಪರವಾನಗಿಗಳನ್ನು ರದ್ದು ಮಾಡಲಾಗುತ್ತದೆ. ಮಾತ್ರವಲ್ಲದೆ, ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುತ್ತದೆ...

ತನ್ನ ಗುಡಿಸಲನ್ನು ಜೆಸಿಬಿ ಕೆಡವುದಕ್ಕೂ ಮುನ್ನ ಶಾಲಾ ಪುಸ್ತಕ ಎದೆಗಪ್ಪಿಕೊಂಡು ಓಡಿದ ಬಾಲಕಿ: ವಿಡಿಯೋ ವೈರಲ್

ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಏಳು ವರ್ಷದ ಬಾಲಕಿಯ ಮನೆಯನ್ನು ಬುಲ್ಡೋಜರ್ ಮೂಲಕ ಕೆಡವುತ್ತಿರುವಾಗ, ಬಾಲಕಿಯು ತನ್ನ ಪುಸ್ತಕ ಮತ್ತು ಶಾಲಾ ಬ್ಯಾಗನ್ನು ಎದೆಗಪ್ಪಿಕೊಂಡು ಓಡಿದ್ದು, ಈ ದೃಶ್ಯಗಳು ಸೋಷಿಯಲ್...

ವರದಕ್ಷಿಣೆ ತರುವಂತೆ ಸೊಸೆಯನ್ನು ಮನೆಯಿಂದ ಹೊರಹಾಕಿದ ಗಂಡನ ಮನೆಯವರು: ವೀಡಿಯೋ ವೈರಲ್

ಉತ್ತರ ಪ್ರದೇಶದ ಜಲಾಲ್‌ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್‌ನಲ್ಲಿ...

ಜನಪ್ರಿಯ

ಹಾವೇರಿ | ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ನಾಮಕರಣ: ಸಿಎಂ ಘೋಷಣೆ

ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜುನ್ನು ಹೊಸದಾಗಿ ನಾಮಕರಣ...

ಲೇಖಕಿ, ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಅವರಿಗೆ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ (ಕಲೇಸಂ) ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ಎಚ್.ಎಸ್. ಪಾರ್ವತಿ...

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...

ಚಿಂತಾಮಣಿ | ಪತ್ರಕರ್ತರ ಮೇಲಿನ ದೌರ್ಜನ್ಯ ಖಂಡಿಸಿ ಬೆಳಗಾವಿ ಚಲೋ’: ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಸ್ಲಾಂ ಪಾಷಾ ಮನವಿ

ಪತ್ರಕರ್ತರ ಹಕ್ಕುಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ‘ಬೆಳಗಾವಿ...

Tag: ಉತ್ತರ ಪ್ರದೇಶ