ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.
2022ರಲ್ಲಿ,...
ಸರ್ಕಾರಿ ಶಾಲೆಯ ಹೆಸರುಳ್ಳ ನಾಮಫಲಕವನ್ನು ಉರ್ದು ಭಾಷೆಯಲ್ಲಿ ಬರೆಸಿದ ಕಾರಣಕ್ಕೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಬಿಜ್ನೋರ್‌ನ ಶಹನಪುರ-2 ಸರ್ಕಾರಿ ಶಾಲೆಯ ಮುಖ್ಯ...
ಉತ್ತರ ಪ್ರದೇಶದ ಲಕ್ನೋ ಮೆಟ್ರೋ ನಿಲ್ದಾಣದ ಬಳಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಎನ್‌ಕೌಂಟರ್ ಮಾಡಲಾಗಿದೆ. ಆರೋಪಿಯನ್ನು 26 ವರ್ಷದ ದೀಪಕ್ ವರ್ಮಾ ಎಂದು ಗುರುತಿಸಲಾಗಿದೆ.
ಈ ಹಿಂದೆ ಆರೋಪಿ...
ಕರ್ನಾಟಕದಂತೆಯೇ ಉತ್ತರ ಪ್ರದೇಶದಲ್ಲೂ ಅತೀ ದೊಡ್ಡ ಲೈಂಗಿಕ ಹಗರಣ ಬೆಳಕಿಗೆ ಬಂದಿದ್ದು, ಮೈನ್‌ಪುರಿಯ ಬಿಜೆಪಿ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರನ ನೂರಾರು ಅಶ್ಲೀಲ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
ಈ ವಿಡಿಯೊಗಳನ್ನು...
ಉತ್ತರ ಪ್ರದೇಶದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದು, ನಾಲ್ವರು ಗರ್ಭಿಣಿಯರಿಗೆ ಫೋನ್ ಬೆಳಕಿನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಈ ಘಟನೆ ಬಲ್ಲಿಯಾ ಜಿಲ್ಲೆಯ ಬೆರೂರ್ಬರಿಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿನ ವಿದ್ಯುತ್ ಸಮಸ್ಯೆಯ ಬಗ್ಗೆ...